ಉಳಿಗ್ರಾಮದಲ್ಲಿ ಪ್ರಜಾಸೇವೆ ಅಂದೋಲನ ಸಭೆ 108 ಅರ್ಜಿಸ್ವೀಕಾರ

ಬಂಟ್ವಾಳ:ತಾಲೂಕಿನ ಉಳಿಗ್ರಾಮದ ಕಕ್ಕೆಪದವಿನಲ್ಲಿರುವ ಸುವರ್ಣಸೌಧ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಜಾಸೇವೆ ಅಂದೋಲನ ಸಭೆಯಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದಂತೆ 108 ಅರ್ಜಿಗಳು ಸ್ವೀಕೃತವಾಗಿದೆ.ಈ ಅರ್ಜಿಗಳ ವಿಲೇಗಾಗಿ ಆಯಾಯ ಇಲಾಖೆಗೆ…

ರಾಜ್ಯಮಟ್ಟದ ಕರಾಟೆ ಪಂದ್ಯಾಟಕ್ಕೆ ಭಾನ್ವಿಕ ಆಯ್ಕೆ

ಕೈಕಂಬ : ಸುಳ್ಯದಲ್ಲಿ ನಡೆದ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ ದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಕುಳಾಯಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಮಂದಿರದಲ್ಲಿ…

ಸಿದ್ಧಕಟ್ಟೆ: ಕೊಡಂಗೆ ವೀರ-ವಿಕ್ರಮ ಜೋಡುಕರೆ’ಕುದಿ ಕಂಬಳ’ಕ್ಕೆ ಮುಕ್ತಅವಕಾಶ

ಬಂಟ್ವಾಳ:ಇಲ್ಲಿನ ಸಿದ್ಧಕಟ್ಟೆ ಕೊಡಂಗೆ ಎಂಬಲ್ಲಿ ಕಳೆದ 3 ವರ್ಷಗಳ ಹಿಂದೆ ನಿಮರ್ಾಣಗೊಂಡ ಸುಸಜ್ಜಿತ ವೀರ-ವಿಕ್ರಮ ಜೋಡುಕರೆಯಲ್ಲಿ ಇದೀಗ ಪ್ರತೀ ಶನಿವಾರ ಮತ್ತು ಭಾನುವಾರ ಓಟದ ಕೋಣಗಳ ತರಬೇತಿಗೆ…

ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ  ” ವಿಸ್ತಾರ  2ಕೆ26 ಕಾಮರ್ಸ್ ಫೆಸ್ಟ್  ಕಾರ್ಯಕ್ರಮ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಾಣಿಜ್ಯ ಸಂಘದ ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ” ವಿಸ್ತಾರ 2ಕೆ26 ಕಾಮರ್ಸ್ ಫೆಸ್ಟ್ ಕಾರ್ಯಕ್ರಮ ನಡೆಸಲಾಯಿತು. ಅತಿಥಿ ಅಭ್ಯಾಗತರು…

ಸಿದ್ದಕಟ್ಟೆ ಪ್ರಾ.ಕೃ ಪ. ಸಹಕಾರ ಸಂಘದಿಂದ  ಜಿಲ್ಲಾ ಅತ್ಯುತ್ತಮ ಶಿಕ್ಷಕ ರವೀಂದ್ರ ನಾಯಕ್ ಗರಿಗೆ ಗೌರವರ್ಪಣೆ

ಬಂಟ್ವಾಳ:ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರು, ಬೆಳ್ತಂಗಡಿ ತಾಲೂಕು ವೇಣೂರು ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ ಕನ್ನಡ ಶಿಕ್ಷಕರಾಗಿರುವ ಕೆ. ರವೀಂದ್ರ ನಾಯಕ್…

ಕಾಂಕ್ರೀಟಿಕರಣಗೊಂಡ ಕೊಳಕೆ–ಪಂಜಾಜೆ ರಸ್ತೆಯನ್ನು ಲೋಕಾರ್ಪಣೆಗೊಳಿಸಿದ ಮಾಜಿ‌ ಸಚಿವರು

ಬಂಟ್ವಾಳ: ಕಾಂಕ್ರೀಟೀಕರಣಗೊಳಿಸಿ ಅಭಿವೃದ್ದಿಪಡಿಸಲಾದ ತಾಲೂಕಿನ ಸಜಿಪಮೂಡ ಗ್ರಾಮದ ಕೊಳಕೆ–ಪಂಜಾಜೆ ರಸ್ತೆಯನ್ನು ಮಾಜಿ ಸಚಿವ ಬಿ. ರಮಾನಾಥ ರೈ ಅವರು ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು. ತಾಲೂಕು ಪಂಚಾಯತ್ ಹಾಗೂ ಗ್ರಾಮ…

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಟ್ಟಾಳು ದಿ.ಪಾಂಡುರಂಗ ಪ್ರಭುಗೆ ನುಡಿನಮನ

ಬಂಟ್ವಾಳ: ರಾಷ್ಟ್ರೀ ಸ್ವಯಂ ಸೇವಕ ಸಂಘದ ಕಟ್ಟಾಳು, ಬಿಜೆಪಿಯ ಹಿರಿಯ ಕಾರ್ಯಕರ್ತರು, ಬಂಟ್ವಾಳ ಪುರಸಭೆಯ ಮಾಜಿ ಸದಸ್ಯರಾದ ಪಾಣೆಮಂಗಳೂರು ನಿವಾಸಿ ದಿ.ಪಾಡುರಂಗ ಪ್ರಭು ಅವರಿಗೆ ನುಡಿನಮನ ಕಾರ್ಯಕ್ರಮವು…

ವಿಕಾಸಂ ಸೇವಾ ಫೌಂಡೇಶನ್ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ವಿಕಾಸಂ ಸೇವಾ ಫೌಂಡೇಶನ್ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯು ನಡೆಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಕುಂಜೆ ಸಾಫ್ಟ್ ವೇರ್ ಕಂಪೆನಿ ಪ್ರೈ.ಲಿ. ನ ಸ್ಥಾಪಕರು ಹಾಗೂ ಆಡಳಿತ…

ಶ್ರಾವಣ ಮಾಸದ ಯಕ್ಷಗಾನ ತಾಳಮದ್ದಳೆ ಸಂಪನ್ನ, ಹಿರಿಯ ಹಿಮ್ಮೇಳ ವಾದಕ ಲಕ್ಷ್ಮೀಶ ಅಮ್ಮಣ್ಣಾಯರಿಗೆ ಸನ್ಮಾನ

ಬಂಟ್ವಾಳ: ವಟಪುರ ಕ್ಷೇತ್ರ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಪ್ರಾಂಗಣದಲ್ಲಿ ಶ್ರಾವಣ ಮಾಸದ ಯಕ್ಷಗಾನ ತಾಳಮದ್ದಳೆ ಸಂಪನ್ನಗೊಂಡಿತು. ಸೇವೆಯ ನಿಮಿತ್ತ ವಾರ್ಷಿಕೋತ್ಸವ, ಸನ್ಮಾನ ಕಾರ್ಯಕ್ರಮ…

ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ಬಂಟ್ವಾಳ ವಲಯದ ಸದಸ್ಯರ  ಕ್ರೀಡಾಕೂಟ

ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ. ಬಂಟ್ವಾಳ ವಲಯದ ವತಿಯಿಂದ ವಲಯದ ಸದಸ್ಯ ರ ನಡೆದ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟವನ್ನು ಬೆಂಜನಪದವು ಶ್ರೀ ಕೃಷ್ಣ…

ಪೊಳಲಿ ರಾಮಕೃಷ್ಣ ಆಶ್ರಮದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಪೊಳಲಿ: ರಾಮಕೃಷ್ಣ. ಆಶ್ರಮದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸೆ. 03 ರಿಂದ ಸೆ.05 ರವರೆಗೆ ಭಕ್ತಿಯಿಂದ ವಿಜೃಂಭಣೆಯಿಂದ ಜನ್ಮಾಷ್ಠಮಿಯನ್ನು ಆಚರಿಸಲಾಯಿತು. ಸೆಪ್ಟೆಂಬರ್ 3 ರಂದು ಗುರುವಾರ ಬೆಳಗ್ಗೆ…

ತುಂಬೆ ಪ.ಪೂ. ಕಾಲೇಜು: ಪ್ರತಿಭಾ ಮತ್ತು ಸಂಪ್ರದಾಯ ಸಂಭ್ರಮ

ಬಂಟ್ವಾಳ: ಮುಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ (ರಿ) ನಡೆಸುತ್ತಿರುವ ತುಂಬೆ ಪದವಿ ಪೂರ್ವ ಕಾಲೇಜಿನ ವತಿಯಿಂದ ಅಂತರ್ ತರಗತಿ ಮಟ್ಟದ ಪ್ರತಿಭಾ ಸ್ಪರ್ಧೆ ಹಾಗೂ ಸಂಪ್ರದಾಯ ದಿನದ ಸಂಭ್ರಮವು…

ಮೆಲ್ಕಾರ್ ನಲ್ಲಿ ಕೆಸರದ ಕಂಡಡ್ “ಗೌಜಿ ಗಮ್ಮತ್”

ಬಂಟ್ವಾಳ: ಮೆಲ್ಕಾರ್ ಸಮೀಪದ ಬೋಳಂಗಡಿಯಲ್ಲಿ “ಫ್ರೆಂಡ್ಸ್ ಮೆಲ್ಕಾರ್” ವತಿಯಿಂದ ಕೆಸರದ ಕಂಡಡ್ “ಗೌಜಿ ಗಮ್ಮತ್” ಕಾರ್ಯಕ್ರಮ ನಡೆಸಲಾಯಿತು. ಸ್ಥಳೀಯ ಮುಖಂಡರಾದ ಎಂ.ಎನ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ…

ಶತಾಯುಷಿ ಬಿ.ಎಸ್. ಕುಲಾಲ್‌ರ ಸೇವಾ ಬದುಕಿಗೆ ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ನುಡಿ ನಮನ

ಬಂಟ್ವಾಳ :ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಹಾಗೂ ಬಂಟ್ವಾಳ ತಾಲೂಕು ಕುಲಾಲ…