Published On: Wed, Jun 13th, 2018

ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ರಾಜೀನಾಮೆ

27-1422369118-06-01-satish

ಬೆಂಗಳೂರು: ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ್ ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ತೆಲಂಗಾಣ ರಾಜ್ಯದ ಕಾಂಗ್ರೆಸ್‌ ಉಸ್ತುವಾರಿಯೂ ಆಗಿದ್ದರು.

ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ಸ್ಥಾನ ಸಿಗದ ಕಾರಣಕ್ಕೆ ಅವರು ಮುನಿಸಿಕೊಂಡಿದ್ದರು.

‘ರಾಜೀನಾಮೆ ಪತ್ರವನ್ನು ಪಕ್ಷದ ವರಿಷ್ಠರಿಗೆ ‘ಸೋಮವಾರವೇ ರವಾನಿಸಿದ್ದೇನೆ’ ಎಂದು ಅವರು ಪತ್ರಿಕೆಯೊಂದಕ್ಕೆ ಖಚಿತಪಡಿಸಿದ್ದಾರೆ.

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter