Published On: Wed, Jun 13th, 2018

ಅಮ್ಮುಂಜೆ: ಅಶ್ರಫ್ ಕಲಾಯಿ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

kalai news -2

ಅಮ್ಮುಂಜೆ: ಅಶ್ರಫ್ ಕಲಾಯಿ ಸ್ಮರಣಾರ್ಥವಾಗಿ ಟಿಪ್ಪು ಸುಲ್ತಾನ್ ಫೌಂಡೇಶನ್ ಕಲಾಯಿ ವತಿಯಿಂದ ಇಲ್ಲಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 108 ವಿದ್ಯಾರ್ಥಿಗಳಿಗೆ ಸುಮಾರು 40,00 ರೂ. ವೆಚ್ಚದಲ್ಲಿ ಉಚಿತ ಬರೆಯುವ ಪುಸ್ತಕ ಹಾಗೂ ಇತರ ಪರಿಕರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕ ಅಮ್ಮುಂಜೆಗುತ್ತು ಡಾ.ಎ.ಮಂಜಯ್ಯ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಸ್ಮಾನ್, ಅಬ್ದುಲ್ ಹಕೀಂ, ಚಂದ್ರಶೇಖರ ಭಂಡಾರಿ, ಅಬ್ದುಲ್ ಖಾದರ್, ಅಬ್ದುಲ್  ಸಲಾಂ, ಅಬ್ದುಲ್ ರಹೂಫ್, ಅಬ್ದುಲ್ ರಝಾಕ್ ಹಾಗೂ ಇಮ್ತಿಯಾಝ್ ಮತ್ತಿತರರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಅಪೋಲಿನ್ ಸ್ವಾಗತಿಸಿ, ಶಿಕ್ಷಕ ಮಹಾಬಲ ವಂದಿಸಿದರು. ಹರೀಶ್ ರಾವ್ ಕಾರ್ಯಕ್ರಮ ನಿರೂಪಿಸಿದರು.

kalai news -1 kalai news -1

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter