Published On: Thu, Jun 21st, 2018

ಸಿದ್ಧಕಟ್ಟೆ ‘ಗುಬ್ಬಚ್ಚಿ ಗೂಡು’ ಕಾರ್ಯಾಗಾರ

ಬಂಟ್ವಾಳ: ತಾಲ್ಲೂಕಿನ ಸಿದ್ಧಕಟ್ಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ‘ಗುಬ್ಬಚ್ಚಿ ಗೂಡು’ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ನಿತ್ಯಾನಂದ ಶೆಟ್ಟಿ ಬೈದ್ಯಾರು ಮತ್ತು ರಮ್ಯಾ ಮಾಹಿತಿ ನೀಡಿದರು. ಪ್ರಾಂಶುಪಾಲ ಶ್ರೀನಿವಾಸ ನಾಯಕ್ ಮತ್ತಿತರರು ಇದ್ದರು.21btl-Gubbachi

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter