Published On: Wed, Oct 10th, 2018

ವಿಶೇಷ ಸಾಮಥ್ರ್ಯವುಳ್ಳ ಮಕ್ಕಳ ಕ್ರೀಡಾಕೂಟ ಮಂಗಳೂರಿನ ಲಯನ್ಸ್ ಸ್ಪೆಷಲ್ ಸ್ಕೂಲ್‍ಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಮಂಗಳೂರು ವಿ.ವಿ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ವಿಶೇಷ ಸಾಮಥ್ರ್ಯವುಳ್ಳ ಮಕ್ಕಳಿಗಾಗಿ ಮಂಗಳವಾರ ನಡೆದ ಕ್ರೀಡಾಕೂಟದಲ್ಲಿ ಮಂಗಳೂರಿನ ಲಯನ್ಸ್ ಸ್ಪೆಷಲ್ ಸ್ಕೂಲ್ ಸಮಗ್ರ ಚಾಂಪಿಯನ್ ಶಿಪ್ ತನ್ನದಾಗಿಸಿಕೊಂಡಿದೆ.

Special Sports (2)

Special Sports (1)

ಮೂಡುಬಿದಿರೆಯ ಸ್ಫೂರ್ತಿ ಸ್ಪೆಷಲ್ ಸ್ಕೂಲ್ ರನ್ನರ್ ಅಫ್ ಪ್ರಶಸ್ತಿಯನ್ನು ಪಡೆದಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter