Published On: Mon, Oct 15th, 2018

ಅ.21ರಂದು ನೂತನ ಧ್ವಜಸ್ಥಂಭ ನಿರ್ಮಾಣ ಸಮಿತಿ ಸಭೆ

ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ನೂತನ ಧ್ವಜಸ್ತಂಭವನ್ನು ಬಿಲ್ಲವ ಸಮಾಜದ ಬಾಂಧವರು ಸೇವಾ ರೂಪವಾಗಿ ಮಾತೆ ಶ್ರೀ ರಾಜರಾಜೇಶ್ವರೀ ದೇವಿಗೆ ಸಮರ್ಪಿಸುವ ನೂತನ ಧ್ವಜಸ್ತಂಭದ ಮುಂದಿನ ಸಿದ್ದತೆಯ ಬಗ್ಗೆ ಚರ್ಚಿಸಲು ಅ.21ರಂದು ಭಾನುವಾರ ಬೆಳಗ್ಗೆ 9 ಗಂಟೆಗೆ 19vp01ಪೊಳಲಿ ಸರ್ವಮಂಗಳಾ ಕಲ್ಯಾಣ ಮಂಟಪದಲ್ಲಿ ಬಿಲ್ಲವ ಸಮಾಜ ಬಾಂಧವರ ಸಭೆ ನಡೆಯಲಿದೆ ಎಂದು ನೂತನ ಧ್ವಜಸ್ತಂಭ ನಿರ್ಮಾಣ ಸಮಿತಿಯ ಪ್ರಕಟನೆ ತಿಳಿಸಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter