Published On: Sun, Oct 21st, 2018

ನ.5ರಂದು ಉಚಿತ ಮಧುಮೇಹ ತಪಾಸಣಾ ಶಿಬಿರ

ಕೈಕಂಬ: ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ನವೆಂಬರ್ 5ರಂದು ಆಯುರ್‍ಸ್ಪರ್ಷ ಆಯುರ್ವೇದ ಆಸ್ಪತ್ರೆ ಗಂಜಿಮಠ ಮತ್ತು ಆಯುರ್‍ಸ್ಪರ್ಷ ಡಯಾಬಿಟಿಕ್ ಇನ್ನೋವೇಟಿವ್ ಫೌಂಡೇಶನ್(ರಿ) ಗಂಜಿಮಠ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ಮಧುಮೇಹ ತಪಾಸಣಾ ಮತ್ತು ಮಾಹಿತಿ ಶಿಬಿರ ಜರುಗಲಿದೆ. ಆಯುರ್ವೇದ ದಿನಾಚರಣೆಯ ಪ್ರಯುಕ್ತ ನವೆಂಬರ್ 1ರಿಂದ ನವೆಂಬರ್ 30ರ ತನಕ ರಿಯಾಯಿತಿ ದರದಲ್ಲಿ(ಶೇ.20) ಎಲ್ಲಾ ಪಂಚಕರ್ಮ ಚಿಕಿತ್ಸೆ ಲಭ್ಯವಿದೆ. ನವೆಂಬರ್ 5ರಂದು ಮಧುಮೇಹಮುಕ್ತ ಭಾರತ ಜನಜಾಗೃತಿ ಅಭಿಯಾನದ 25ನೇ ಉಚಿತ ತಪಾಸಣೆ ಮತ್ತು ಮಾಹಿತಿ ಶಿಬಿರ ಜರುಗಲಿದೆ. ಹೆಚ್ಚಿನ ಮಾಹಿತಿಗಾಗಿ ಡಾ| ಸತೀಶ್ ಶಂಕರ್ ಬಿ ಅವರ ದೂರವಾಣಿ ಸಂಖ್ಯೆ 9482167168 ಅನ್ನು ಸಂಪರ್ಕಿಸುವಂತೆ ಪ್ರಕಟನೆಯಲ್ಲಿ ಕೋರಲಾಗಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter