Published On: Mon, Oct 22nd, 2018

ಎಸ್ ವಿಎಸ್ ಕಾಲೇಜಿನ ವಿದ್ಯಾರ್ಥಿಗಳು ಟೇಬಲ್ ಟೆನ್ನಿಸ್‍ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ಇಲ್ಲಿನ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ಹುಡುಗಿಯರ ವಿಭಾಗದಲ್ಲಿ ಟೇಬಲ್ ಟಿನ್ನಿಸ್ ತಂಡದ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮೋಕ್ಷ ಎಚ್.ಎಸ್. ಹಾಗೂ ಹುಡುಗರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಘುನಂದನ್ ಆರ್.ರಾವ್.ಬಿ ಇವರು ಪದವಿ ಪೂರ್ವ ಶಿಕ್ಷಣ ಇಲಾಖೆ ದ.ಕ., ಮಂಗಳೂರು ಚೈತನ್ಯ ಪ. ಪೂ. ಕಾಲೇಜು ನಡೆಸಿದ ಜಿಲ್ಲಾ ಮಟ್ಟದ ಟೇಬಲ್ ಟಿನ್ನಿಸ್ ಪಂದ್ಯಾಟದಲ್ಲಿ ಆಯ್ಕೆಯಾಗಿದ್ದಾರೆ.

table tennis state level (2)table tennis state level (1)

ಅ. 22 ಮತ್ತು 23 2018ರಂದು ಬೀದರ್‍ನಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗ ಹಾಗೂ ವಿದ್ಯಾರ್ಥಿಗಳ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter