Published On: Fri, Oct 26th, 2018

ಹರ್ಡಲ್ಸ್‍ನಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಉಜಿರೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ಹರ್ಡಲ್ಸ್‍ನಲ್ಲಿ ನೀರ್ಕಜೆ ದ ಕ ಜಿ ಪಂ ಹಿರಿಯ ಪ್ರಾಥಮಿಕ ಶಾಲೆಯ 7 ನೇ ತರಗತಿ ಫಾತಿಮತ್ ಸಾಹಿನ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿರುತ್ತಾಳೆ.

rajya mattakke

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter