ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಪ್ರದ್ಯುಮ್ನ ಮೂರ್ತಿ ಕಡಂದಲೆ ಕಳೆದ ಸಪ್ಟೆಂಬರ್ ತಿಂಗಳಲ್ಲಿ ಸುರತ್ಕಲ್ನಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಸಂಸ್ಥೆಯು ಅಭಿನಂದನೆ ಸಲ್ಲಿಸಿದೆ.