Published On: Sat, Dec 15th, 2018

ತಾರನಾಥ.ಜಿ.ಎಸ್.ಬೋಳಾರ ಕುಸ್ತಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಮಂಗಳೂರು: ಕಂದಾಯ ಇಲಾಖೆ ಉದ್ಯೋಗಿ ಮಂಗಳೂರು ಉಪವಿಭಾಗದ ಸಹಾಯಕ ಕಮೀಷನ್ ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಾರನಾಥ.ಜಿ.ಎಸ್.ಬೋಳಾರ ಇವರು ಮಂಗಳ ಕ್ರೀಡಾಂಗಣದಲ್ಲಿ ಜರಗಿದ ಜಿಲ್ಲಾ ಮಟ್ಟದ 62ಕೆಜಿವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.KAR_5714

ರಾಜ್ಯ ಮಟ್ಟದ ಸಿವಿಲ್ ಸರ್ವಿಸಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಇವರು ರಾಷ್ಟ್ರಮಟ್ಟದಲ್ಲಿ ನಡೆದ ವಿಶ್ವವಿದ್ಯಾನಿಲಯ ಕ್ರೀಡಾಕೂಟದಲ್ಲಿ ಸತತ ಮೂರು ಬಾರಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿರುವ ಇವರು ಎಸ್.ಪಿ.ಸಿ.ಐ ನ ಸದಸ್ಯ ಮಂಗಳೂರು ವಿಶ್ವಿದ್ಯಾನಿಲಯ ಶಾರೀರಿಕ ಉಪನಿರ್ದೇಶಕರಾಗಿದ್ದ ಡಾ.ಎಚ್.ನಾಗಲಿಂಗಪ್ಪ ಇವರಿಂದ ತರಬೇತಿ ಪಡೆದಿರುತ್ತಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter