Published On: Thu, Dec 27th, 2018

ಡಿ. 30: ಕಾಸ್ಕ್ ನರಿಂಗಾನ ವತಿಯಿಂದ ರಕ್ತದಾನ ಶಿಬಿರ

ಮುಡಿಪು: ಕೊಲ್ಲರಕೋಡಿ ಆರ್ಟ್ಸ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ (ಕಾಸ್ಕ್) ನರಿಂಗಾನ ಮತ್ತು ಬ್ಲಡ್ ಡೋನರ್ಸ್ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ಡಿ. 30ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯ ತನಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಲ್ಲರಕೋಡಿಯಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

9fca49c4-66ac-48f1-933c-75027cb40d06

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter