Published On: Thu, Jan 10th, 2019

ಗಣರಾಜ್ಯೋತ್ಸವ ಶಿಬಿರದಲ್ಲಿ ಆಳ್ವಾಸ್‍ನ ಉದಯ ಕುಮಾರ್ ಭಾಗಿ

ಮೂಡುಬಿದಿರೆ: ಭಾರತ, ಸೌಹಾರ್ದ ರಾಷ್ಟ್ರಗಳ ಪರಂಪರೆ ಹಾಗೂ ಸಾಂಸ್ಕøತಿಕ ವಿನಿಮಯಕ್ಕಾಗಿ ಭೂತಾನ್ 111ನೇ ರಾಷ್ಟ್ರೀಯ ದಿನದ ಅಂಗವಾಗಿ ಪ್ರತಿವರ್ಷ ಭೂತಾನ್‍ನಲ್ಲಿ ಹಮ್ಮಿಕೊಳ್ಳಲಾಗುವ ವೈಇಪಿ( ಯೂತ್ ಎಕ್ಸಚೆಂಜ್ ಪ್ರೋಗ್ರಾಂ) ಶಿಬಿರದಲ್ಲಿ ಮೂಡುಬಿದಿರೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಎನ್‍ಸಿಸಿ ವಾಯುದಳ ವಿಭಾಗದ ಕೆಡೆಟ್ ಉದಯ ಕುಮಾರ್ ಭಾಗವಹಿಸಿದ್ದಾರೆ.

Bhuthan Republic (1)
ಭೂತಾನ್ ತಿಂಪುವಿನಲ್ಲಿ ನಡೆದ ವಿಶೇಷ ಶಿಬಿರಕ್ಕೆ ಅಲ್ಲಿನ ರಾಜ್ಯಪಾಲರು ಉದಯ ಕುಮಾರ್ ಸಹಿತ 12 ಎನ್‍ಸಿಸಿ ಕೆಡೆಟ್ ಹಾಗೂ ಇಬ್ಬರು ಎನ್‍ಸಿಸಿ ಅಧಿಕಾರಿಗಳನ್ನು ಅಹ್ವಾನಿಸಿದರು.
ಭೂತಾನ್ ಯುವನಜನ ಸೇವೆ, ಕ್ರೀಡಾ ಸಚಿವತಶಿ ವಾಂಗ್‍ಚೂಕ್ ಅವರಿಂದ ಉದಯ ಕುಮಾರ್ ಪ್ರಮಾಣಪತ್ರ ಸ್ವೀಕರಿಸಿದರು.

Bhuthan Republic (2)

ಭೂತಾನ್‍ನ ರಾಯಲ್ ಆರ್ಮಿ ಲೆಫ್ಟಿನೆಂಟ್ ಜನರಲ್ ಬಟೋ ಶೇರಿಂಗ್, ಭಾರತೀಯ ರಾಯಭಾರಿ ಜಯದೀಪ್ ಸರ್ಕಾರ್, ಶಿಕ್ಷಣ ಸಚಿವ ಜೈ ಬೀರ್ ರಾಯ್ ಜೊತೆ ಸಮಾಲೋಚನೆ ನಡೆಸಿದರು. ಹೂ ಪ್ರದೇಶದಲ್ಲಿ ಭಾರತೀಯ ಸೇನಾ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter