Published On: Fri, Jan 11th, 2019

ಬಂಟ್ವಾಳ ಫೋಟೋ ಜರ್ನಲಿಸಮ್ ಸ್ಪರ್ಧೆಯಲ್ಲಿ ಬಿ.ಕಾಂ. ವಿದ್ಯಾರ್ಥಿನಿ ಸುಷ್ಮಾ ಪ್ರಥಮ

ಬಂಟ್ವಾಳ : ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಸುಷ್ಮಾ ಇವರು ಮಂಗಳೂರು ಸೈಂಟ್ ಆಗ್ನೇಸ್ ಕಾಲೇಜು ನಡೆಸಿದ ರಾಷ್ಟ್ರೀಯ ಮಟ್ಟದ ಫೇಸ್ಟ್- ಸೇಮಿಷ್ಟಾ-2019ರ ಫೋಟೋ ಜರ್ನಲಿಸಮ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾರೆ.IMG-20190111-WA0011

ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ-ಉಪನ್ಯಾಸಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter