Published On: Sat, Jan 12th, 2019

ರಾಯಿ: ಫೆ.6ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಅಧ್ಯಕ್ಷರಾಗಿ ಆಯ್ಕೆ

ಬಂಟ್ವಾಳ:ಇಲ್ಲಿನ ರಾಯಿ ಅಶ್ವತ್ಥಕಟ್ಟೆಯಲ್ಲಿ ಪ್ರತೀ ವರ್ಷದಂತೆ ಫೆ.6ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಲಿದೆ. ಈ ಬಗ್ಗೆ ಭಾನುವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಶ್ರೀ ಸತ್ಯನಾರಾಯಣ ಸೇವಾ ಸಮಿತಿ ನೂತನ ಅಧ್ಯಕ್ಷರಾಗಿ ಕೆ.ಪರಮೇಶ್ವರ ಪೂಜಾರಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.12btl-Parameshwara Pujary

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter