Published On: Sat, Jan 12th, 2019

ವೈದ್ಯಕೀಯ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಚೆಕ್ ವಿತರಣೆ

ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗುಳಿಪಾಡಿ ಗ್ರಾಮದ ಅಳಿಕೆ ರಸ್ತೆ ನಿವಾಸಿ ಅನಿತಾ ಎಂಬವರ ವೈದ್ಯಕೀಯ ಚಿಕಿತ್ಸೆಗಾಗಿ ವಿಧಾನ ಪರಿಷತ್ ಸದಸ್ಯ(ಎಂಎಲ್‍ಸಿ) ಐವನ್ ಡಿ’ಸೋಜರು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 1.38 ಲಕ್ಷ ರೂ ಆರ್ಥಿಕ ನೆರವಿನ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ತಾಪಂ ಸದಸ್ಯ ಜಿ. ಸುನಿಲ್, ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಪಂಚಾಯತ್ ಸದಸ್ಯರಾದ ಬೂಬ ಪೂಜಾರಿ, ಹಮೀದ್ ಮೊದಲಾದವರಿದ್ದರು.gur-jan-10-ivan cheque vitharane

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter