Published On: Wed, Mar 13th, 2019

ಮೀನ ಲಗ್ನ ಸುಮೂಹರ್ತದಲ್ಲಿ ಬ್ರಹ್ಮಕಲಶಾಭಿಷೇಕ ಸಂಪನ್ನ

 ಪೊಳಲಿ ಶ್ರೀ ದುರ್ಗಾಪರಮೇಶ್ವರಿ ಮತ್ತು ಸಪರಿವಾರ ಶ್ರೀ ರಾಜರಾಜೇಶ್ವರಿ ದೇವರುಗಳಿಗೆ  ಪ್ರಾತಃಕಾಲ 4ರಿಂದ ಪುಣ್ಯಾಹ, ಗಣಹೋಮ, ದ್ರವ್ಯಕಲಶಾಭಿಷೇಕ ನಡೆದು ಪೂರ್ವಾಹ್ನ 7.40ರಿಂದ 8.10ರ ಮೀನ ಲಗ್ನ ಸುಮುಹೂರ್ತದಲ್ಲಿ `ಬ್ರಹ್ಮಕಲಶಾಭಿಷೇಕ’ ನಡೆಯಿತು.

01ಬಳಿಕ ನ್ಯಾಸ, 11.30ಕ್ಕೆ ಮಹಾಪೂಜೆ, ಮಧ್ಯಾಹ್ನ ಪಲ್ಲಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆ, 12.30ರಿಂದ ಮಹಾ ಅನ್ನಸಂತರ್ಪಣೆ ನಡೆಯಲಿದೆ.

02 03 050607080904010011012

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter