Published On: Fri, Mar 15th, 2019

ಮಾಧ್ಯಮ ಶಾಲೆಗೆ ಜಿಸಿಐಸೆನೆಟರ್ ಅನೀಶ್ ಸಿ ಬೇಟಿ

ವಿಟ್ಲ: ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಗೆ ಜಿಸಿಐ ಇಂಡಿಯಾದ ರಾಷ್ಟ್ರೀಯ ಉಪಾಧ್ಯಕ್ಷ ಜೆಸಿಐ ಸೆನೆಟರ್ ಅನೀಶ್ ಸಿ ಬೇಟಿ ನೀಡಿದರು. ಈ ಸಂದರ್ಭದಲ್ಲಿ ವಿಟ್ಲ ಜೇಸಿಐ ಘಟಕದ ಅಧ್ಯಕ್ಷ ಬಾಲಕೃಷ್ಣ ವಿಟ್ಲ ಇವರು ಶಾಲೆಗೆ ಕೊಡುಗೆಯಾಗಿ ನೀಡಿದ ಸ್ಟೀಲ್ ಅಲ್ಮೇರಾ ಮತ್ತು ಗ್ರಂಥಾಲಯಕ್ಕೆ ಅಗತ್ಯವಾದ ಪುಸ್ಥಕಳನ್ನು ಹಸ್ತಾಂತರಿಸಲಾಯಿತು.SHV_2181

ಈ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ಅಶೋಕ್ ಚೊಂತಾರು ಇತರ ವಲಯಾಧಿಕಾರಿಗಳು, ಜೆಸಿಐ ಸದಸ್ಯರು, ಶಾಲಾ ಆಡಳಿತ ಮಂಡಳಿಯವರು, ಪ್ರಾಂಶುಪಾಲ ಜಯರಾಮ ರೈ, ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು. ಶಾಲೆಯ ಅಧ್ಯಕ್ಷ ಎಲ್ ಎನ್ ಕೂಡೂರು ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಧರ್ ಕೊಡಕ್ಕಲ್ ವಂದಿಸಿದರು.SHV_2180

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter