Published On: Tue, Mar 19th, 2019

ಬೆಂಗಳೂರು ಗ್ರಾಮಾಂತರಕ್ಕೆ ಎಂ ರುದ್ರೇಶ್ ಆಯ್ಕೆ ಬಹುತೇಕ ಖಚಿತ

ಬೆಂಗಳೂರು: ಎಪ್ರಿಲ್ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ರಾಮನಗರದ ಜಿಲ್ಲಾದ್ಯಕ್ಷರಾದ ಎಂ ರುದ್ರೇಶ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಫೈನಲ್ ಅಗಿದೆ ಎಂಬ ಮಾಹಿತಿ ಹೊರಬಿದ್ದಿದೆ.ಕಳೆದ ವರ್ಷ ಇವರು ರೈತರ ಪರವಾಗಿ ರಾಮನಗರದಿಂದ ಬೆಂಗಳೂರಿನವರೆಗೆ ಪಾದಾಯತ್ರೆ ಮಾಡಿ ಬಾರಿ ಜನರ ಬೆಂಬಲ ಗಳಿಸಿದ್ದಾರೆ.ಬೆಂಗಳೂರು ಗ್ರಾಮಾಂತರ ಕ್ಷೇತ್ರವು ಮೊದಲಿನಿಂದಲೂ ಕಾಂಗ್ರೆಸ್‍ನ ಭದ್ರ ಕೋಟೆಯಾಗಿದೆ ಇದಕ್ಕೆ ಕಾರಣ ಬಜೆಪಿ ಯವರು ಈ ಕ್ಷೇತ್ರದ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಂಡಿರಲಿಲ್ಲ ಆದರೆ ಎಂ ರುದ್ರೇಶ್ ಅವರು ಈ ಕ್ಷೇತ್ರದಿಂದ ಸ್ಪರ್ದಿಸುತ್ತಿರುವುದು ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ಈ ಕಾಂಗ್ರೆಸ್ ನ ಭದ್ರಕೋಟೆಯನ್ನು ಭೇದಿಸಲು ರುದ್ರೇಶ್ ಅವರಿಗೆ ಮಾತ್ರ ಸಾದ್ಯ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ. ಮೊದಿ ಅಲೆ ಮತ್ತು ರುದ್ರೇಶ್ ಅವರ ಪಕ್ಷ ಸಂಘಟನೆ ಚಾತುರ್ಯತೆಯ ಚಾಣಾಕ್ಷತನದಿಂದ ಬಜೆಪಿ ಗೆಲ್ಲಬಹುದೆಂದು ಬಿಜೆಪಿ ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದಾರೆ.

Rudresh-01

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter