Published On: Sat, Apr 13th, 2019

ದ ಕ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ ಶ್ರಮದಾನ

ವಿಟ್ಲ :ದ ಕ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ ಅಳಿಕೆ ಗ್ರಾಮದ ತಾಳಿಪಡ್ಪು ಎಂಬಲ್ಲಿ ದಿ| ಶಿನ ನಲಿಕೆ ಯವರ ಪತ್ನಿ ಸುಮತಿ ಯವರ ಮನೆಗೆ ನಲ್ಲಿ ನೀರಿನ ಸಂಪರ್ಕವನ್ನು ಸಮಿತಿಯ ಜಿಲ್ಲಾಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡು ರವರ ನೇತೃತ್ವದಲ್ಲಿ ಶ್ರಮದಾನದ ಮೂಲಕ ಒದಗಿಸಲಾಯಿತು. ಈ ಶ್ರಮದಾನದಲ್ಲಿ ಸಮಿತಿಯ ಗೌರವಾಧ್ಯಕ್ಷ ಸೋಮಪ್ಪ ನಾಯ್ಕ ಮಲ್ಯ, ರಾಮಣ್ಣ ಕಲ್ಲಜೇರ, ಗೌರವ ಸಲಹೆಗಾರ ಕುಶಾಲಪ್ಪ ಮೂಡಂಬೈಲು ಮತ್ತು ರವಿ ಭಾಗವಹಿಸಿದ್ದರು.

WhatsApp Image 2019-04-11 at 3.44.34 PM

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter