Published On: Fri, Jul 5th, 2019

ಸಸಿ ವಿತರಣಾಕಾರ್ಯಕ್ರಮ

ಶ್ರೀರಾಮ ಪ್ರೌಢಶಾಲೆ, ಕಲ್ಲಡ್ಕಇದರ ಗೋಳ್ತಮಜಲು ಗ್ರಾಮವಿಕಾಸ ಸಮಿತಿ ವತಿಯಿಂದ ಸಸಿಗಳ ವಿತರಣಾಕಾರ್ಯಕ್ರಮ ನಡೆಯಿತು.ತಾಲೂಕು ಪಂಚಾಯತ್ ಸದಸ್ಯರು ಮತ್ತುಗ್ರಾಮ ವಿಕಾಸ ಸಮಿತಿಯ ಪ್ರಮುಖರಾದ ಮಹಾಬಲ ಆಳ್ವರವರು ಗಿಡಗಳನ್ನು ವಿತರಿಸಿದರು.

IMG_20190705_102720ಈ ಸಂದರ್ಭದಲ್ಲಿ ಗೋಳ್ತಮಜಲು ಮಂಡಲ ಗ್ರಾಮ ವಿಕಾಸ ಸಂಯೋಜಕರಾದಗೋಪಾಲ್ ಶ್ರೀಮಾನ್ ಹಾಗೂ ಗ್ರಾಮ ಸಂಯೋಜಕರಾದಜಿನ್ನಪ್ಪ ಶ್ರೀಮಾನ್ ಇವರು ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ವಸಂತಿಕುಮಾರಿ ಮಾತಾಜಿ ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter