Published On: Sat, Jul 13th, 2019

ಚಂದಳಿಕೆ ನೃತ್ಯ ತರಬೇತಿ ಉದ್ಘಾಟನೆ

ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೃತ್ಯ ತರಬೇತಿ ಯನ್ನು ಯಕ್ಷಭಾರತ ವಿಟ್ಲ ಇದರ ಅಧ್ಯಕ್ಷ ಸಂಜೀವ ಪೂಜಾರಿ ಇವರು ಉದ್ಘಾಟಿಸಿದರು. ವಿದ್ಯಾ ವರ್ಧಕ ಸಂಘದ ಅಧ್ಯಕ್ಷೆ ಭವಾನಿ ರೈ ಕೊಲ್ಯ, ಆರ್ ಕೆ ಆಟ್ರ್ಸ್‍ನ ರಾಜೇಶ್ ವಿಟ್ಲ, ಮುಖ್ಯ ಶಿಕ್ಷಕ ವಿಶ್ವನಾಥ ಗೌಡ, ಸಹಶಿಕ್ಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.20190711_120905

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter