Published On: Wed, Jul 17th, 2019

ಜು.19ರಂದು ನಿವಾಸಗೌಡರಿಗೆ ಶ್ರದ್ದಾಂಜಲಿ ಸಭೆ

ಶ್ರೀನಿವಾಸಪುರ:ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜು.9ರಂದು ಮಂಗಳವಾರ ಅಗಲಿದ ಪತ್ರಿಕಾ ವಿತರಕ ಶ್ರೀನಿವಾಸಗೌಡರಿಗೆ ಶ್ರದ್ದಾಂಜಲಿ ಸಭೆಯನ್ನು ಜು.19ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಶ್ರೀ ವಾಸವಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.
ಮಾಧ್ಯಮ ಮಿತ್ರರು, ಪತ್ರಿಕಾ ವಿತರಕರು ಹಾಗೂ ಪತ್ರಿಕಾಭಿಮಾನಿಗಳು, ಹಿತೈಷಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಶ್ರದ್ದಾಂಜಲಿ ಸಭೆಗೆ ಆಗಮಿಸಬೇಕಾಗಿ ಕಾರ್ಯನಿರತ ಪತ್ರಕರ್ತರ ಸಂಘ ಕೋರಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter