Published On: Wed, Jul 17th, 2019

ಪುತ್ತೂರು ಎಂ ಸಂಜೀವ ಶೆಟ್ಟಿ ಬಟ್ಟೆ ವ್ಯಾಪಾರಿ ಮಳಿಗೆಯವರಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ

 ವಿಟ್ಲ:ಪುತ್ತೂರು ಎಂ ಸಂಜೀವ ಶೆಟ್ಟಿ ಬಟ್ಟೆ ವ್ಯಾಪಾರಿ ಮಳಿಗೆಯವರು ವಿಟ್ಲ ಪಡ್ನೂರು ಗ್ರಾಮದ ಕಡಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ಉಚಿತವಾಗಿ ನೀಡಿದರು. ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಬಿ ಎಂ ಹಸೈನಾರ್, ಉಪಾಧ್ಯಕ್ಷೆ ಹೇಮಾವತಿ, ಸದಸ್ಯ ಅಬ್ದುಲ್ ರೆಹೆಮಾನ್, ಮುಖ್ಯ ಶಿಕ್ಷಕ ರಾಮಚಂದ್ರ ನಾಯ್ಕ್, ಸಹಶಿಕ್ಷಕರು, ಮಕ್ಕಳು ಮತ್ತು ಪೋಷಕರು ಉಪಸ್ಥಿತರಿದ್ದರು.2

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter