Published On: Mon, Aug 19th, 2019

ಮಳೆ ಪ್ರವಾಹದಿಂದ ಸಂಸಕಷ್ಟಗೊಳಗಾದ ಫಲಾನುಭವಿಗಳಿಗೆ ಚೆಕ್ ವಿತರಣೆ

 ಬಂಟ್ವಾಳ:  ತಾಲೂಕಿನ ಅಮ್ಟಾಡಿ ಗ್ರಾಮ ಪಂಚಾಯತ್‍ನ ಅಮ್ಟಾಡಿ ಗ್ರಾಮದಲ್ಲಿ ಮಳೆ ಪ್ರವಾಹದಿಂದಾಗಿ ಸಂಕಷ್ಟಕ್ಕೊಳಗಾದ ಫಲಾನುಭವಿಗಳಿಗೆ ತಲಾ ರೂ.10,000/-ದಂತೆ ಪರಿಹಾರ ಧನದ ಚೆಕ್ಕನ್ನು ಶಾಸಕರಾದ ಶ್ರೀ ರಾಜೇಶ್ ನಾಯ್ಕ್‍ರವರು ವಿತರಿಸಿದರು.IMG-20190819-WA0053

 

IMG-20190819-WA0050

IMG-20190819-WA0052

IMG-20190819-WA0051ಈ ಸಂಧರ್ಭದಲ್ಲಿ ಬಂಟ್ವಾಳ ತಹಶೀಲ್ದಾರ್ ರಶ್ಮಿ,ಕಂದಾಯ ನಿರೀಕ್ಷಕರು , ಪಂಚಾಯತ್ ಅದ್ಯಕ್ಷ ಹರೀಶ್ ಶೆಟ್ಟಿ ಪಡು, ಪಂಚಾಯತ್ ಉಪಾಧ್ಯಕ್ಷೆ ಯಶೋಧಾ, ಸದಸ್ಯರಾದ ಸುನೀಲ್, ಸುರೇಂದ್ರ, ದೇವದಾಸ, ಶ್ರೀಮತಿ ಶೆಟ್ಟಿ, ಪೂರ್ಣಿಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂಧಿ ವರ್ಗ ಹಾಗೂ ಗ್ರಾಮಕರಣಿಕರು ಹಾಗೂ ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter