Published On: Tue, Oct 8th, 2019

ಅಡ್ಯನಡ್ಕ: ನೂತನ ಶೌಚಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಅಡ್ಯನಡ್ಕ: ಯಂಗ್ ಸ್ಟಾರ್ ಅಡ್ಯನಡ್ಕ ಇವರ ಸಹಕಾರದಲ್ಲಿ ಜನತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಿರ್ಮಿಸಲಾಗುವ ನೂತನ ಶೌಚಾಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಕ್ಟೋಬರ್ 7ರಂದು ಶಂಕುಸ್ಥಾಪನೆ ನೆರವೇರಿಸಲಾಯಿತು.

Shauchalaya nirmana shankusthapaneಈ ಕಾರ್ಯಕ್ರಮದಲ್ಲಿ ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ, ಅಡ್ಯನಡ್ಕ ಎಜುಕೇಶನಲ್ಸೊಸೈಟಿಯ ಆಡಳಿತಾಧಿಕಾರಿ ರಮೇಶ ಎಂ. ಬಾಯಾರು, ಆಡಳಿತ ಮಂಡಳಿ ಸದಸ್ಯ ಹಾಗೂ ಕೇಪು ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ ಕರೀಂ ಕುದ್ದುಪದವು, ಯಂಗ್ ಸ್ಟಾರ್ ಅಡ್ಯನಡ್ಕ ಬಳಗದ ಪ್ರಮುಖರಾದ ಝಕಾರಿಯಾ ಮಂಜನಡ್ಕ, ಕಲಂದರ್ ಶಹಾ, ಹುಸೈನ್, ಜನತಾ ಆಂಗ್ಲಮಾಧ್ಯಮ ಶಾಲೆಯ ಸಂಯೋಜನಾಧಿಕಾರಿ ಗಣೇಶಮೂರ್ತಿ ಎಂ., ಜನತಾ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ರಮ್ಯಶ್ರೀ, ಜನತಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಮಾಧವ ನಾಯ್ಕ್, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್ ಮತ್ತಿತರರು ಪಾಲ್ಗೊಂಡಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter