Published On: Tue, Oct 8th, 2019

ಬೂಬ ಪೂಜಾರಿ ನಿಧನ

ಗುರುಪುರ : ಗುರುಪುರ ಅಲಾೈಗುಡ್ಡೆಯ ನಿವಾಸಿ ಬೂಬ(ಶೇಖರ) ಪೂಜಾರಿ(62) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.gur-oct-8-booba poojari

ವೃತ್ತಿಯಲ್ಲಿ ಲಾರಿ ಚಾಲಕರಾಗಿದ್ದ ಇವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಗುರುಪುರ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter