Published On: Mon, Oct 14th, 2019

ಕಾಂಗ್ರೆಸ್ ಕಾರ್ಯಕರ್ತರ ಮಿಲನ

ಬಂಟ್ವಾಳ : ಬಂಟ್ವಾಳ ಬ್ಲಾಕ್  ಕಾಂಗ್ರೆಸ್ ಆಶ್ರಯದಲ್ಲಿ  ಕುಕ್ಕಿಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಗ್ರೆಸ್ ಮಿಲನ ಕಾರ್ಯಕ್ರಮ ಭಾನುವಾರ ನಡೆಯಿತು.ಮಾಜಿ ಸಚಿವಬಿ ರಮಾನಾಥ ರೈ ಅವರು ಸಭಾಧ್ಯಕ್ಷತೆ ವಹಿಸಿ ಮಾತನಾಡಿ  ಮುಂಬರುವ ಗ್ರಾಪಂ ಚುನಾವಣೆಗೆ ಕಾರ್ಯಕರ್ತರು ಹೀಗಿಂದೀಗಲೇ ಸಜ್ಜಾಗುವಂತೆ ಕರೆ ನೀಡಿದರು.
IMG-20191013-WA0045
ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್. ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್ ಮತ್ತು ಚಂದ್ರಪ್ರಕಾಶ್ ಶೆಟ್ಟಿ. ಕುಕ್ಕಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಸುಂದರ್ ಶಾಂತಿ. ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್. ಲೊರೆನ್ಸ್ ಮಿನೇಜಸ್. ಚಂದು ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter