Published On: Sun, Nov 10th, 2019

ರುದ್ರಭೂಮಿಯನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮ

ವಿಟ್ಲ :  ಹಿಂದೂ ರುದ್ರಭೂಮಿಯನ್ನು ಶ್ರಮದಾನದ ಮೂಲಕ 10-11-2019 ರಿಂದ ಪ್ರತಿ ಭಾನುವಾರ ಸ್ವಚ್ಛಗೊಳಿಸುವ ಕಾರ್ಯಕ್ರಮವು ನಡೆಯುತ್ತಿದೆ. ಈ ಶ್ರಮದಾನದಲ್ಲಿ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಮತ್ತು ಸದಸ್ಯರು, ವಿಟ್ಲ ಹಿಂದೂ ಯುವಸೇನೆಯ ಅಧ್ಯಕ್ಷರು ಮತ್ತು ಸದಸ್ಯರು, ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ಇತರರು ಭಾಗವಹಿಸಿದ್ದರು.

SHV_6924

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter