Published On: Tue, Nov 19th, 2019

ಸ್ವಚ್ಛ ಭಾರತ್ ಫ್ರೆಂಡ್ಸ್ ಇದರ ಎಂಬ ವಿಶೇಷ ಮಾಸ ಪತ್ರಿಕೆ

ಉಡುಪಿ :ಸ್ವಚ್ಛ ಭಾರತ್ ಫ್ರೆಂಡ್ಸ್ ಇದರ ಎಂಬ ವಿಶೇಷ ಮಾಸ ಪತ್ರಿಕೆಯನ್ನು  ಯೋಗ ಗುರು ಬಾಬಾ ರಾಮ್‌ದೇವ್ ನವೆಂಬರ್ 18 ರಂದು ಉಡುಪಿಯಲ್ಲಿ ಲೋಕಾರ್ಪಣೆ ಮಾಡಿ ತಂಡದ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.IMG-20191118-WA0008
ಈ ಸಂದರ್ಭದಲ್ಲಿ ಜೇಸಿಐ ಉಡುಪಿ ಅಧ್ಯಕ್ಷ ಜಗದೀಶ್ ಶೆಟ್ಟಿ, ಗಣೇಶ್ ಪ್ರಸಾದ್ ಜಿ. ನಾಯಕ್, ರಾಘವೇಂದ್ರ ಪ್ರಭು ಕರ್ವಾಲು ಹಾಗೂ ಉದಯ್ ನಾಯ್ಕ್ ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter