Published On: Sun, Jan 19th, 2020

ಜ. 19 : ಐಕಳೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ಐಕಳ ಕಾಂತಾಬಾರೆ ಬೂದಬಾರೆ ಜೊಡುಕರೆ ಕಂಬಳ ಸಮಿತಿ ವತಿಯಿಂದ ಐಕಳೋತ್ಸವ ತುಳು ಜಾನಪದ ಕ್ರೀಡಾಮೇಳ ಜ.19 ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ಐಕಳ ಮಂಜೊಟ್ಟಿ ಗದ್ದೆಯಲ್ಲಿ ನಡೆಯಲಿದೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗಾಗಿ ಕೆಸರುಗದ್ದೆ ಓಟ, ಮೂರು ಕಾಲಿನ ಓಟ, ಹಗ್ಗಜಗ್ಗಾಟ, ಮಡಿಕೆ ಒಡೆಯುವುದು ಮತ್ತಿತರ ಕಾರ್ಯಕ್ರಮಗಳು ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter