Published On: Tue, Jan 21st, 2020

ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ಕೈಪಿಡಿ ಬಿಡುಗಡೆ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಾ.  7 ಮತ್ತು 8 ರಂದು ಮಂಗಳೂರಿನ ಪುರಭವನದಲ್ಲಿ  ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನ ನಡೆಯಲಿದೆ‌. ಈ ನಿಟ್ಟಿನಲ್ಲಿ
ಸಮ್ಮೇಳನ ಕೈಪಿಡಿ ಬಿಡುಗಡೆಯಾಯಿತು.
IMG-20200121-WA0023
ಮಂಗಳೂರು ದಕ್ಷಿಣ ಕ್ಷೇತ್ರದ  ಶಾಸಕ ಡಿ.ವೇದವ್ಯಾಸ್  ಕಾಮತ್ ಬಿಡುಗಡೆ ಮಾಡಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದರು . IMG-20200121-WA0024ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ, ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ, ವಾರ್ತಾಧಿಕಾರಿ ಖಾದರ್ ಷಾ, ಪತ್ರಕರ್ತ ಸಂಘದ ರಾಜ್ಯ ಕಾರ್ಯಕಾರಿ  ಸಮಿತಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿ ಮುಖ್ಯ ಅತಿಥಿಯಾಗಿ  ಭಾಗವಹಿಸಿದರು.
IMG-20200121-WA0025

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter