Published On: Tue, Jan 9th, 2018

ರಿಯಾಝ್ ಮೌಲವಿ ಕೊಲೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

090118_MURDER-ARREST

ಕಾಸರಗೋಡು: ಹಳೆ ಸೂರ್ಲುವಿನ ಮದ್ರಸ ಅಧ್ಯಾಪಕ ಮೊಹಮ್ಮದ್ ರಿಯಾಝ್ ಮೌಲವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.

ಕೇಳುಗುಡ್ಡೆ ಅಯ್ಯಪ್ಪ ಭಜನಾ ಮಂದಿರ ಸಮೀಪದ ಅಜೇಶ್ ( 20) ನಿತಿನ್ ( 19) ಮತ್ತು ಅಖಿಲೇಶ್ ( 25) ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಪ್ರಮುಖ ಆರೋಪಿಗಳು.

2017ರ ಮಾ. 20 ರಂದು ಕೊಲೆ ರಿಯಾಝ್ ಕೊಲೆ ನಡೆದಿತ್ತು.

ಆರೋಪಿಗಳು ಕಣ್ಣೂರು ಸೆಂಟ್ರಲ್ ಜೈಲ್ ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter