Published On: Wed, Jan 10th, 2018

ದಲಿತ ಮಹಿಳೆ ಮೇಲೆ ಬಿಜೆಪಿ ಕಾರ್ಯಕರ್ತ ಅತ್ಯಾಚಾರ: ದೂರು

ckm-rape-1

ಚಿಕ್ಕಮಗಳೂರು: ಮನೆಗೆ ನುಗ್ಗಿ ದಲಿತ ಮಹಿಳೆಯೋರ್ವಳ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿರುವ ಘಟನೆ ಜಿಲ್ಲೆಯ ಶೃಂಗೇರಿ ತಾಲೂಕಿನ ವಿದ್ಯಾರಣ್ಯಪುರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ನಡೆದಿದೆ.

ಬಿಜಿಪಿ ಕಾರ್ಯಕರ್ತ, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ನರೇಂದ್ರ ಹೆಗ್ಗಡೆ 2017ರ ಡಿ. 31 ರ ತಡರಾತ್ರಿ ನಾನು ಒಬ್ಬಳೇ ಇರುವುದನ್ನು ತಿಳಿದುಕೊಂಡು ಮನೆಗೆ ನುಗ್ಗಿ ಕುಡಿದ ಮತ್ತಿನಲ್ಲಿ ಏಕಾಏಕಿ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಮಂಗಳವಾರ ಶೃಂಗೇರಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ.

ಈ ವಿಚಾರ ತಿಳಿದ ನರೇಂದ್ರ ಹೆಗ್ಗಡೆ ನಾಪತ್ತೆಯಾಗಿದ್ದು, ಪೊಲೀಸರು ಆತನಿಗಾಗಿ ಶೋಧ ಮುಂದುವರೆಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter