Published On: Mon, Feb 12th, 2018

ಸೇನಾ ಶಿಬಿರದ ಮೇಲೆ ಉಗ್ರರರ ದಾಳಿ: ಮುಂದುವರಿದ ಶೋಧ ಕಾರ್ಯ

Army's Panzgam camp attacked

ಜಮ್ಮು: ಸುಂಜುವಾನ್ ಸೇನಾ ಶಿಬಿರದ ಮೇಲೆ ಶನಿವಾರ ಬೆಳಗ್ಗೆ ದಾಳಿ ಮಾಡಿದ ಉಗ್ರರಿಗಾಗಿ ಹುಡುಕಾಟ ಆರಂಭವಾಗಿದ್ದು, ವಿಶೇಷ ಭದ್ರತಾ ಪಡೆ ನೆರವಿನಿಂದ ಸೇನೆ 30 ಗಂಟೆಯಿಂದ ಸತತ ಕಾರ್ಯಾಚರಣೆ ನಡೆಸಿದೆ.

ಉಗ್ರರು ಶನಿವಾರ ಸೇನಾ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ ಇಬ್ಬರು ಅಧಿಕಾರಿಗಳು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಹಲವರು  ಗಾಯಗೊಂಡಿದ್ದರು. ಪಾಕಿಸ್ತಾನ ಮೂಲದ ಜೈಶ್ ಇ ಮೊಹಮ್ಮದ್ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter