Published On: Thu, Mar 8th, 2018

ಪುಣೆ ಮೂಲದ ದೋಶಿಗೆ “ವಾಸ್ತುಶಿಲ್ಪನೊಬೆಲ್ ಪ್ರಶಸ್ತಿ”

ವಾಷಿಂಗ್ಟನ್:  ಭಾರತದ ಖ್ಯಾತ ವಾಸ್ತುಶಿಲ್ಪ ತಜ್ಞ ಪುಣೆ ಮೂಲದ ಬಾಲಕೃಷ್ಣ ದೋಶಿ ಅವರಿಗೆ ವಾಸ್ತು ಶಿಲ್ಪ ಕ್ಷೇತ್ರದ ಅತ್ಯುನ್ನತ ಗೌರವ ಎನಿಸಿದ ಪ್ರಿಟ್ಸ್ ಕೇರ್ ಆರ್ಕಿಟೆಕ್ಟ್ ಪ್ರಶಸ್ತಿ ಲಭಿಸಿದೆ.

ವಾಸ್ತುಶಿಲ್ಪ ಕ್ಷೇತ್ರದ ನೊಬೆಲ್ ಎಂದೇ ಪರಿಗಣಿಸಲಾಗಿರುವ ಈ ಪ್ರಶಸ್ತಿ ಪಡೆದ ಪ್ರಥಮ ಭಾರತೀಯ ಎಂಬ ಹೆಗ್ಗಳಿಕೆಗೆ ದೋಶಿ ಪಾತ್ರರಾಗಿದ್ದಾರೆ.

 90 ವರ್ಷದ ದೋಶಿ ಕೇವಲ ಕಟ್ಟಡಗಳನ್ನು ವಿನ್ಯಾಸಗೊಳಿಸಿರುವುದಲ್ಲದೇ ಅನೇಕ ಸಂಘ-ಸಂಸ್ಥೆಗಳನ್ನು ಕಟ್ಟಿ ಬೆಳೆಸಿರುವ ಖ್ಯಾತಿಗೆ ಒಳಗಾಗಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter