Published On: Mon, Apr 16th, 2018

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

BJP-1483006810_835x547

ನವದೆಹಲಿ: ವಿಧಾನಸಭಾ ಚುನಾವಣೆಗೆ ತನ್ನ ಮೊದಲ ಪಟ್ಟಿಯಲ್ಲಿ 72 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ಇಂದು 82 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸೋಮವಾರ ಬಿಡುಗಡೆ ಮಾಡಿದೆ.ಎರಡನೇ ಪಟ್ಟಿಯಲ್ಲಿ ಆಯ್ಕೆ ಮಾಡಲಾಗಿರುವ 82 ಅಭ್ಯರ್ಥಿಗಳ ಹೆಸರಿದೆ.

ಕಳೆದ ಭಾನುವಾರ ತಡರಾತ್ರಿ 72 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿತ್ತು. ಎರಡೂ ಪಟ್ಟಿ ಸೇರಿ ಒಟ್ಟು 154 ಅಭ್ಯರ್ಥಿಗಳ ಹೆಸರು ಅಂತಿಮಗೊಂಡತಾಗಿದ್ದು, ಮತ್ತೊಂದು ಪಟ್ಟಿ ಬಿಡುಗಡೆಯನ್ನು ಬಿಜೆಪಿ ಕಾಯ್ದಿರಿಸಿದೆ.

BJP-1-696x966

bjp-22-696x983

bjp-32-696x958

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter