Published On: Tue, May 15th, 2018

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ?

bava1

ಮಂಗಳೂರು: ಕಾಂಗ್ರೆಸ್ ನ ಭದ್ರ ಕೋಟೆ ಎನಿಸಿಕೊಂಡಿರುವ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಈ ಬಾರಿಯ ಚುನಾಚಣೆಯಲ್ಲಿ ಕಾಂಗ್ರೆಸ್ ಗೆ 30 ಸಾವಿರ ಮತಗಳಿಂದ ಸೋಲಾಗಿದ್ದು, ಈ ಬಗ್ಗೆ ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಮೊಯಿದ್ದೀನ್ ಬಾವಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಫಲಿತಾಂಶ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಅವರು, ಈ ಕ್ಷೇತ್ರದಲ್ಲಿ ಮುಸ್ಲಿಂ-ಕ್ರಿಶ್ಚಿಯನ್ ಮತದಾರರ ಸಂಖ್ಯೆ ಹೆಚ್ಚಿದ್ದರು ನನಗೆ ಸೋಲಾಗಿರುವುದು ನಂಬಲಾಸಾಧ್ಯ. ಇದರಿಂದ ಇವಿಎಂ ಬಗ್ಗೆ ಸಂಶಯ ಮೂಡಿಸಿದೆ. ಈ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿ ಕೂಡಲೇ ವಿವಿ ಪ್ಯಾಟ್ ಮೂಲಕ ಮರು ಮತ ಎಣಿಕೆಗೆ ಒತ್ತಾಯಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಚುನಾವಣಾ ಆಯೋಗ  ಮೊಯಿದ್ದೀನ್ ಬಾವಾರವರ ಅಹವಾಲು ಸ್ವೀಕರಿಸದರೆ, ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯುವ ಸಾಧ್ಯತೆ ಹೆಚ್ಚಿದೆ.

Displaying 3 Comments
Have Your Say
  1. Rawzim says:

    Plz rey caunt ramanat rai

  2. Siddiq says:

    Really evm problems

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter