Published On: Wed, May 16th, 2018

ಕಾಂಗ್ರೆಸ್ ನ ಮೂವರು ಶಾಸಕರ ಮೊಬೈಲ್ ನಾಟ್ ರಿಚೇಬಲ್..?

cong-new

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದು, ಜೆಡಿಎಸ್ ಜತೆಗೆ ಮೈತ್ರಿಗೆ ತೆರಳಿರುವ ಕಾಂಗ್ರೆಸ್ ನ ಮೂವರು ಶಾಸಕರು ಸಂಪರ್ಕಕ್ಕೆ ಸಿಗದೇ ಇರುವುದು ಅದಕ್ಕೆ ಭಾರೀ ಹಿನ್ನಡೆಯಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇಂದು ಬೆಳಗ್ಗೆ ನಡೆಯಬೇಕಿತ್ತು. ಆದರೆ ಮೂವರು ಶಾಸಕರು ಸಂಪರ್ಕಕ್ಕೆ ಸಿಗುತ್ತಿಲ್ಲ. ರಾಜಶೇಖರ್ ಪಾಟೀಲ್, ನರೇಂದ್ರ ಮತ್ತು ಆನಂದ್ ಸಿಂಗ್ ಸಂಪರ್ಕಕ್ಕೆ ಸಿಗುತ್ತಿಲ್ಲವೆಂದು ಹೇಳಲಾಗುತ್ತಿದೆ.

ಇನ್ನೊಬ್ಬ ಕಾಂಗ್ರೆಸ್ ಶಾಸಕನನ್ನು ಸೆಳೆಯಲು ಬಿಜೆಪಿಯವರು ಬಿಜೆಪಿಯವರು ಸಂಪರ್ಕಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಜೆಡಿಎಸ್ ನ ನಾಲ್ಕರಿಂದ ಐದು ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂದು ಜೆಡಿಎಸ್ ನ ಶರವಣ್ ಹೇಳಿದ್ದಾರೆ.

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter