Published On: Wed, May 16th, 2018

ನಾಳೆಯಿಂದ ರಾಜ್ಯಪಾಲರಿಗೆ ಪ್ರತಿಭಟನೆಯ ಬಿಸಿ

56efffd48f9f9c44a23db2ef912f6fd2

ಬೆಂಗಳೂರು: ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿದರೆ ಅಹೋರಾತ್ರಿ ಧರಣಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರುಗಳು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

ಇವೆಲ್ಲದರ ನಡುವೆ ರಾಜ್ಯದಲ್ಲಿ ಅಧಿಕಾರ ನಡೆಸುವುದಕ್ಕೆ ಬಿಜೆಪಿ ಪಕ್ಷಕ್ಕೆ ರಾಜ್ಯಪಾಲರು ಆಹ್ವಾನ ನೀಡಿದ್ದಾರೆ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರುಗಳು ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕಾರ ನಡೆಸುವುದಕ್ಕೆ ಅವಕಾಶ ಮಾಡಿಕೊಟ್ಟರೆ ಆಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಇದಲ್ಲದೇ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರುಗಳ ಆಹೋರಾತ್ರಿ ಧರಣಿಗೆ ರಾಷ್ಟ್ರಮಟ್ಟದ ಇನ್ನಿತ್ತರ ನಾಯಕರುಗಳು ಕೂಡ ಕೈಜೊಡಿಸಲಿದ್ದು, ಈ ಮೂಲಕ ರಾಜ್ಯಪಾಲರ ಮೇಲೆ ಒತ್ತಡ ಹಾಕುವುದಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter