Published On: Fri, May 18th, 2018

ಹಂಗಾಮಿ ಸ್ಪೀಕರ್ ಆಗಿ ಕೆ.ಜಿ.ಬೋಪಯ್ಯ ಪ್ರಮಾಣ

edaea117438ed7f2aaee8f68a4d0ea3a

ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಕೆ.ಜಿ.ಬೋಪಯ್ಯ ಹಂಗಾಮಿ ಸ್ಪೀಕರ್ ಆಗಿ ನೇಮಕವಾಗಿದ್ದಾರೆ. ನಾಳೆ ಸಂಜೆ 4 ಗಂಟೆಗೆ ಬಹುಮತ ಸಬೀತುಪಡಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುಪ್ರಿಂ ಕೋರ್ಟ್ ಆದೇಶಿಸಿದ ಹಿನ್ನಲೆಯಲ್ಲಿ ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ.

ಸ್ಪೀಕರ್ ಆಯ್ಕೆ ನೂತನ ಸರ್ಕಾರದಲ್ಲಿ ಮಹತ್ವದ ಪಾತ್ರ ವಹಿಸಲಿದೆ. ನಾಳೆ ಸ್ಪೀಕರ್ ಆಯ್ಕೆಯ ಅಂತಿಮ ಚಿತ್ರಣ ಗೊತ್ತಾಗಲಿದೆ. ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 38 ಹಾಗೂ ಇತರರು ಇಬ್ಬರು ಜಯಗಳಿಸಿದ್ದಾರೆ. ಬಹುಮತಕ್ಕೆ 111 ಸ್ಥಾನ ಸಿಗಬೇಕಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter