Published On: Sun, May 20th, 2018

ಮಂಗಳೂರು: ಸುಲಿಗೆ ಪ್ರಕರಣ; ಇಬ್ಬರು ವಶಕ್ಕೆ

kalla-clr

ಮಂಗಳೂರು: ನಗರದ ಮಾಲ್‌ಗಳ ಬಳಿ ಓಡಾಡುವ ವಿದ್ಯಾರ್ಥಿಗಳನ್ನು ಗುರಿಯನ್ನಾಗಿಸಿ ಚಿನ್ನ ಹಾಗೂ ಹಣವನ್ನು ಸುಲಿಗೆ ಮಾಡುತ್ತಿದ್ದ ಇಬ್ಬರನ್ನು ಪೋಲಿಸರು ಬಂಧಿಸಿದ್ದಾರೆ.

ಬಂಧಿತರನ್ನು ಆಸೀಫ್ ಹುಸೈನ್ ಮತ್ತು ಅಪ್ಸರ್ ಅಹಮ್ಮದ್ ಎಂದು ಗುರುತಿಸಲಾಗಿದೆ.

ಈ ಬಗ್ಗೆ  ಉತ್ತರ ಪೋಲಿಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿತ್ತು. ಆರೋಪಿಗಳನ್ನು ಪತ್ತೆ ಹಚ್ಚಲು ಉತ್ತರ ಪೋಲಿಸ್ ಠಾಣೆ ಪೋಲಿಸ್ ನಿರೀಕ್ಷಕ ಯೋಗೀಶ್ ಕುಮಾರ್ ಬಿ.ಸಿ. ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter