ಶಿಲ್ಪಿಗಳಿಂದ ತಂತ್ರಿವರಿಯರಿಗೆ ದೇವಸ್ಥಾನ ಹಸ್ತಾಂತರ
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಜೀರ್ಣೋದ್ದಾರದ ಕೆಲಸ ಕಾರ್ಯಗಳು ಮುಗಿದ ಬಳಿಕ ವಾಸ್ತುಶಿಲ್ಪಿ ಮಹೇಶ್ ಮುನಿಯಂಗಳ ಅವರ ನೇತೃತ್ವದಲ್ಲಿ ವಾಸ್ತು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ತಂತ್ರಿವರಿಯರಿಗೆ ದೇವಸ್ಥಾನವನ್ನು ಹಸ್ತಾಂತರಿಸಿದರು.
ಈ ಸಂಧರ್ಭದಲ್ಲಿ ಪೊಳಲಿ ದೇವಸ್ಥಾನದ ಆಡಳಿತ ಮಂಡಳಿ,ಕಾರ್ಯನಿರ್ವಹಣಾಧಿಕಾರಿ, ಅರ್ಚಕ ವೃಂದದವರು ಬ್ರಹ್ಮಕಲಶೋತ್ಸವದ ಅಧ್ಯಕ್ಷರು ಹಾಗು ಸದಸ್ಯರು, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು