Published On: Wed, Apr 17th, 2019

ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಕ್ಷೇತ್ರದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ ಜರುಗಿತು. ದೇವಸ್ಥಾನದ ತಂತ್ರಿಗಳು, ಅರ್ಚಕ ವೃಂದ, ಅಮ್ಮುಂಜೆ, ಉಳಿಪಾಡಿಗುತ್ತಿನವರು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ನೆರೆದಿದ್ದರು.

gur-apl-16-polali kodamanitthaya

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter