Published On: Tue, Aug 27th, 2019

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಪದಗ್ರಹಣ

ಬೆಂಗಳೂರು: ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಸಂಸದ ನಳೀನ್‌ ಕುಮಾರ್‌ ಕಟೀಲ್‌ ಪದಗ್ರಹಣ ಮಾಡಿದರು. ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು ನೂತನ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಪಕ್ಷದ ಬಾವುಟ ನೀಡಿ ಅಧಿಕಾರ ಹಸ್ತಾಂತರಿಸಿದರು.

00000

ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರ ಹಸ್ತಾಂತರ ನಡೆಯಿತು. ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಇತರ ಸಚಿವರು, ಹಲವು ಶಾಸಕರು, ಸಂಸದರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

IMG-20190827-WA0036

ಆರ್‌ಎಸ್‌ಎಸ್‌ನ ಪೂರ್ಣಾವಧಿ ಪ್ರಚಾರಕರಾಗಿ 12 ವರ್ಷಗಳ ಕಾಲ ಸಂಘಟನೆಗಾಗಿ ದುಡಿದಿದ್ದು, ಪ್ರಖರ ಹಿಂದುವಾದಿ ಎಂದು ಹೆಸರಾಗಿದ್ದಾರೆ

IMG-20190827-WA0037

ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್ ಕಟೀಲು ಅವರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧಿಕಾರ ಹಸ್ತಾಂತರಿಸಿದರು. ಬಿಜೆಪಿ ಕಚೇರಿ ಎದುರಿನ ರಸ್ತೆಯಲ್ಲಿ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಒಂದು ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

IMG-20190827-WA0038 IMG-20190827-WA0043IMG-20190827-WA0045
IMG-20190827-WA0048 IMG-20190827-WA0052 IMG-20190827-WA0054

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter