Published On: Mon, Oct 14th, 2019

ವಿದ್ಯಾರಂಭ ಕಾರ್ಯಕ್ರಮ

ಶ್ರೀರಾಮ ಶಿಶುಮಂದಿರಕಲ್ಲಡ್ಕದ ವತಿಯಿಂದ ನವರಾತ್ರಿಯ ವಿಜಯದಶಮಿ ದಿನದಂದು ವೇದವ್ಯಾಸದ್ಯಾನಮಂದಿರದಲ್ಲಿ ವಿದ್ಯಾರಂಭಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

IMG-20191008-WA0033ಗಣಹೋಮದೊಂದಿಗೆಆರಂಭವಾದಕಾರ್ಯಕ್ರಮದಲ್ಲಿಒಡಿಯೂರುಕ್ಷೇತ್ರದ ಪರಮ ಪೂಜನೀಯ ಶ್ರೀ ಮಾತನಂದಮಯಿ ಸ್ವಾಮಿನಿ ಇವರು ಶ್ರೀರಾಮ ವಿದ್ಯಾಕೇಂದ್ರದಆಶ್ರಯದಲ್ಲಿ ನಡೆಯುವಂತಹ 5 ಶಿಶುಮಂದಿರಗಳ ಒಟ್ಟು73 ಮಕ್ಕಳಿಗೆ ಮಗುವಿನ ಕೈಯಲ್ಲಿ ಅರಶಿನ ಕೊಂಬನ್ನು ಹಿಡಿದು ಹರಿವಾಣದಲ್ಲಿಅಕ್ಕಿಯ ಮೇಲೆ ಅಕ್ಷರಗಳನ್ನು ಬರೆಸುವುದರ ಮೂಲಕ ಅಕ್ಷರಾಬ್ಯಾಸ ಮಾಡಿಸಿ ಶುಭ ಹಾರೈಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿಡಾ|| ಪ್ರಭಾಕರ ಭಟ್, ನಾರಾಯಣ ಸೊಮಾಯಾಜಿ, ವಸಂತ ಮಾಧವ ಶ್ರೀಮಾನ್, ಡಾ|| ಕಮಲಾ ಭಟ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಭ||ಜಯಂತಿ ಮಾತಾಜಿ ಸ್ವಾಗತಿಸಿ, ಭ|| ಶಶಿಪ್ರಭಾ ಮಾತಾಜಿ ನಿರೂಪಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter