Published On: Mon, Nov 4th, 2019

ಓಂಶ್ರೀ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಕ್ರೀಡಾಕೂಟ.

ಕಾಂತಾವರ :ಸ.ಕಿ.ಪ್ರಾ ಶಾಲೆ ಮದಕ ಇದರ ಓಂಶ್ರೀ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಮಕ್ಕಳ ದಿನಾಚರಣೆಯ ಅಂಗವಾಗಿ ನಡೆದ ಕ್ರೀಡಾಕೂಟವನ್ನು ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ’ಸೋಜಾ ದೀಪಪ್ರಜ್ವಲಿಸಿ ಉದ್ಘಾಟಿಸಿದರು.2471e772-0781-48e4-b048-3d71bbc23635

06266d83-2f43-404f-9d51-f32529b44f16

ಎಸ್ ಡಿ ಎಂ ಸಿ ಅಧ್ಯಕ್ಷ ಜಗದೀಶ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ವಾಲಿಬಾಲ್ ಕ್ರೀಡಾಪಟು ನವೀನ್ ದೇವಾಡಿಗ,ಬಿಜೆಪಿ ಯುವ ಮೋರ್ಚಾ ಮೀಯ್ಯಾರು ಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನವೀನ್ ಸಾಲ್ಯಾನ್ , ಸುಧಾಕರ್ ಸಾಲ್ಯಾನ್ ಮದಕ, ಅಂಗನವಾಡಿ ಕಾರ್ಯಕರ್ತೆ ಸುಜಾತ ಕೋಟ್ಯಾನ್ , ಓಂಶ್ರೀ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿದರು.e6db5240-e03e-4b5f-b9a0-a673b3680a2f

cb45c203-7dce-4641-98e5-ebe63333e8ff

aed6d253-3e3b-471d-95c5-1411ed240361

ಸುಕೇಶ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಊರ ನಾಗರೀಕರು, ಹಳೆವಿದ್ಯಾರ್ಥಿ ಸಂಘ , ಸ್ತೀಶಕ್ತಿ ಸಂಘ, ಹಾಗೂ ಪೋಷಕರು , ಹಳೆವಿದ್ಯಾರ್ಥಿ ಸಂಘದ ಸದಸ್ಯರು ಭಾಗವಹಿಸುದರೊಂದಿಗೆ ಕಾರ್ಯಕ್ರಮ ಯಶಸ್ವಿಯಾಯಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter