Published On: Fri, Nov 15th, 2019

ಕೊಯ್ಲು ಕಾರ್ಯಕ್ರಮ

ಕಲ್ಲಡ್ಕ ಸಮೀಪದ ಸುಧೆಕ್ಕಾರು ಎಂಬಲ್ಲಿರುವ ಶ್ರೀರಾಮ ವಿದ್ಯಾಕೇಂದ್ರಕ್ಕೆ ಸೇರಿದ ಗದ್ದೆಯಲ್ಲಿ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ಕೃಷಿಸಂಘದ ವಿದ್ಯಾರ್ಥಿಗಳಿಂದ ಭತ್ತದ ಕೊಯ್ಲು ಕಾರ್ಯಕ್ರಮವು ದಿನಾಂಕ 14/11/2018 ರಂದು ನಡೆಯಿತು.

IMG-20191114-WA0031
ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ ವಸಂತ ಮಾಧವ, ಶಾಲಾ ಪೋಷಕರಾದ ಪದ್ಮನಾಭ ಹಾಗೂ ಮುಖ್ಯ ಶಿಕ್ಷಕರಾದ ರವಿರಾಜ್ ಕಣಂತೂರು, ಕೃಷಿ ಸಂಘದ ಮೇಲ್ವಿಚಾರಕಿಯಾದ ದೇವಿಕಾ ಈ ಸಂಧರ್ಭದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳೊಂದಿಗೆ ತಾವು ಜೊತೆಗೂಡಿದರು.

IMG-20191114-WA0008 (1) IMG-20191114-WA0033

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter