Published On: Mon, Dec 9th, 2019

ಪರಿಹಾರ ನಿಧಿಯಿಂದ ಮಂಜೂರುಗೊಂಡ 5,36,377 ಲಕ್ಷ ರೂ. 153 ಫಲಾನುಭವಿಗಳಿಗೆ ವಿತರಣೆ

ಬಂಟ್ವಾಳ:  ಪ್ರಾಕೃತಿಕ ವಿಕೋಪ ಮತ್ತು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರುಗೊಂಡ  5,36,377 ಲಕ್ಷ ರೂ. 153 ಫಲಾನುಭವಿಗಳಿಗೆ ಸೋಮವಾರ  ಪರಿಹಾರದ ಚೆಕ್‌ನ್ನು  ವಿತರಿಸಲಾಯಿತು. ಬಿ.ಸಿ.ರೋಡಿನ ಶಾಸಕರ ಕಚೇರಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಫಲಾನುಭವಿಗಳಿಗೆ ವಿತರಿಸಿದರು.
IMG-20191209-WA0018
ಈ ಸಂಧರ್ಭದಲ್ಲಿ ಜಿ.ಪಂ ಸದಸ್ಯೆ ಕಮಲಾಕ್ಷಿ ಕೆ ಪೂಜಾರಿ, ತಾ.ಪಂ.ಸದಸ್ಯೆ ಗೀತಾ ಚಂದ್ರಶೇಖರ್  ಕಂದಾಯ ಇಲಾಖೆಯ ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ,ಗ್ರಾಮ ಕರಣಿಕ ಜನಾರ್ದನ,ಗ್ರಾಮಲೆಕ್ಕಾಧಿಕಾರಿಗಳು. ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter