Published On: Thu, Jan 30th, 2020

ರಾಘವೇಂದ್ರ ಪ್ರಭು ಕರ್ವಾಲು “ಕರ್ನಾಟಕ ಯುವ ರತ್ನ ಪ್ರಶಸ್ತಿಗೆ ಆಯ್ಕೆ

ಉಡುಪಿ:- ಫೆ.8 ರಂದು ಬಳ್ಳಾರಿ ಜಿಲ್ಲೆಯ ಲಿಂಗನಾಯಕನಹಳ್ಳಿಯ ಬಯಲು ರಂಗ ಮಂದಿರದಲ್ಲಿ ನಡೆಯುವ 11 ನೇ ಬೆಳದಿಂಗಳ ಸಾಹಿತ್ಯ ಸಮ್ಮೇಳನದಲ್ಲಿ ತರಬೇತುದಾರ,ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ರವರು “ಕರ್ನಾಟಕ ಯುವ ರತ್ನ” ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ.ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೋಯಿಲಿ,ಸಚಿವರಾದ ಶ್ರೀರಾಮುಲು,ಸೋಮಣ್ಣ ಭಾಗವಹಿಸಲಿರುವರು.

FC7_8908

IMG_20200128_211107

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <strike> <strong>

Get Immediate Updates .. Like us on Facebook…

Visitors Count Visitor Counter